spot_img
Wednesday, April 1, 2026
spot_img

ಪಹಲ್ಗಾಮ್‌ ದಾಳಿಯಲ್ಲಿ ಪಾತ್ರ ವಹಿಸಿದ್ದ ಆಸಿಫ್‌ ಶೇಖ್‌ ಮನೆ ಸ್ಪೋಟ : ಪಿಟಿಐ ವರದಿ

ಜನಪ್ರತಿನಿಧಿ (ಶ್ರೀನಗರ) : ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗುದ್ದಾನೆ ಎನ್ನಲಾದ ಭಯೋತ್ಪಾದ ಆಸಿಫ್‌ ಶೇಖ್‌ ನ ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ ಎಂದು ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಸಂಬಂಧಿಸಿದಂತೆ ವೀಡಿಯೋವನ್ನು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪಿಟಿಐ ಹಂಚಿಕೊಂಡಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಕಾಶ್ಮೀರದ ಪಹಲ್ಗಾಮ್‌ ಬಳಿಯ ಬೈಸರನ್‌ ಕಣಿವೆಯಲ್ಲಿ ಏಪ್ರಿಲದ ೨೩ ರಂದು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ೨೬ ಮಂದಿಯನ್ನು ಕೊಂದಿದ್ದರು. ಆ ನಂತರ ಭದ್ರತಾ ಪಡೆ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದೆ.

ಈ ನಡುವೆ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ, ಪಾಕಿಸ್ತಾನದೊಂದಿಗಿನ ೧೯೬೦ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಜಾರಿಗೆ ತರುವ ಅಧಿಸೂಚನೆಯನ್ನು ಭಾರತ ಹೊರಡಿಸಿದೆ.

VIDEO | House of terrorist Asif Sheikh, who was allegedly involved in Pahalgam terror attack, was blown up in Jammu and Kashmir’s Tral. More details awaited.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!