spot_img
Thursday, April 2, 2026
spot_img

ಎಕ್ಸಲೆಂಟ್ ಕುಂದಾಪುರ: ಪಿಯುಸಿ ಮರು ಮೌಲ್ಯಮಾಪನದಿಂದ ನಿಖಿತಾ ಶೆಟ್ಟಿ ತಾಲೂಕಿಗೆ ಪ್ರಥಮ.

ಕುಂದಾಪುರ: 2024-25ರ ಶೈಕ್ಷಣಿಕ ವರ್ಷದ ಮರು ಮೌಲ್ಯಮಾಪನದಲ್ಲಿ ಇನ್ನಷ್ಟು ಹೆಚ್ಚಿನ ಅಂಕಗಳನ್ನು ಗಳಿಸುವ ಮೂಲಕ ಎಕ್ಸಲೆಂಟ್‌ನ ವಿದ್ಯಾರ್ಥಿನಿಯಾದ ನಿಖಿತಾ ಶೆಟ್ಟಿ ಅವರು (595) ಅಂಕಗಳೊಂದಿಗೆ ಕುಂದಾಪುರ ತಾಲೂಕಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನಿ ಹಾಗೂ ರಾಜ್ಯಕ್ಕೆ 5ನೇ ಸ್ಥಾನಿಯಾಗಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಯಾದ ನಮನ್ ನವೀನ್ ನಾಯಕ್ (98.4%) ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಹಾಗೂ ಪ್ರಸ್ತುತಿ ಶೆಟ್ಟಿ (587) ಅಂಕಗಳೊಂದಿಗೆ ರಾಜ್ಯಕ್ಕೆ 13ನೇ ಸ್ಥಾನ ಪಡೆದಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆಯವರು, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಹಾಗೂ ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!