spot_img
Wednesday, March 4, 2026
spot_img

ಶ್ರೀ ವೆಂಕಟರಮಣ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ಅರಸ್   ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ  5ನೇ ಸ್ಥಾನ 

ಕುಂದಾಪುರ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯ ಮರು ಮೌಲ್ಯ ಮಾಪನದ ನಂತರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ದ ವಿದ್ಯಾರ್ಥಿನಿ ವೈಷ್ಣವಿ ಅರಸ್ 595 ಅಂಕದೊಂದಿಗೆ ರಾಜ್ಯ ಮಟ್ಟದಲ್ಲಿ 5 ನೇ rank ಪಡೆದುಕೊಂಡು,  ಉಡುಪಿ ಜಿಲ್ಲೆಗೆ ದ್ವಿತೀಯ,   ಕುಂದಾಪುರ ತಾಲೂಕಿಗೆ ಪ್ರಥಮ  ಸ್ಥಾನ ವನ್ನು ಪಡೆದುಕೊಂಡಿದ್ದಾಳೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!