spot_img
Wednesday, March 4, 2026
spot_img

ದ್ವಿತೀಯ ಪಿ.ಯು ಪರೀಕ್ಷೆ ಮರು ಮೌಲ್ಯ ಮಾಪನ: ಕುಂದಾಪುರದ ಶ್ರೀ ವೆಂಕಟರಮಣ ಕಾಲೇಜಿಗೆ ರಾಜ್ಯ ಮಟ್ಟದಲ್ಲಿ 13 Rank

ಕುಂದಾಪುರ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ರಾಜ್ಯ ಮಟ್ಟದ ಟಾಪ್ 10 Rank ಗಳಲ್ಲಿ 13 Rank ಗಳನ್ನು ಪಡೆದುಕೊಂಡಿದೆ.

ವಿಜ್ಞಾನ ವಿಭಾಗದಲ್ಲಿ ವೈಷ್ಣವಿ ಅರಸ್ ( 595) ರಾಜ್ಯಕ್ಕೆ 5 ನೇ Rank ,ಸುಮಿತ್ರಾ ಭಟ್ (593 ) 7ನೇ Rank, ಸನ್ನಿದಿ ಎಮ್ (592) 8 ನೇ Rank, ಅಮೂಲ್ಯ ಸಿ. ಶೆಟ್ಟಿ, ಕೀರ್ತನಾ, ರಂಜಿತಾ (591) 9 ನೇ Rank, ಅನನ್ಯ, ಚೈತ್ರಾ, ನಿಶಾ, ಸಾತ್ವಿಕ್( 590) 10ನೇ Rank ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ವಿ. ದಿವೀಶ್ ಶೆಣೈ (592) 8 ನೇ Rank , ಸಿಂಚನಾ ಸಿ. ಪೂಜಾರಿ (591) 9ನೇRank, ಪ್ರಣವಿ ಉಳ್ಳೂರ ಕೆ (590) 10 ನೇ Rank ಗಳನ್ನು ಪಡೆದಿದ್ದಾರೆ.

ಅಂಕದ ಷರತ್ತಿಲ್ಲದೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ದಾಖಲಾತಿ ಮಾಡಿಸಿಕೊಂಡು ಶೇ 100 ಫಲಿತಾಂಶ ದಾಖಲಿಸಿದೆ. ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!