spot_img
Wednesday, March 4, 2026
spot_img

ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರರವರಿಗೆ ವಿಕ್ರಮ ಪ್ರಶಸ್ತಿ ಪ್ರದಾನ

ಕುಂದಾಪುರ: ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿಯವರಿಂದ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ ಮೊಗವೀರರವರಿಗೆ ಏ.25ರಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರದಾನ ಮಾಡಿದರು.

ಗಣೇಶ ಮೊಗವೀರರವರು ಹೆಮ್ಮಾಡಿಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಎರಡು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದು ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ಇವರ ಶಿಕ್ಷಣ ಕ್ಷೇತ್ರದ ಸಾಧನೆ ಹಾಗೂ ಸೇವೆಯನ್ನು ಪರಿಗಣಿಸಿ ಗಣೇಶ ಮೊಗವೀರರವಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!