spot_img
Wednesday, March 4, 2026
spot_img

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ವೃತ್ತಿಪರ ಪ್ರತಿನಿಧಿಯಾಗಿ ಚಂದ್ರ ಕಾಂಚನ್ ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ವೃತ್ತಿಪರ ಪ್ರತಿನಿಧಿಯಾಗಿ ಸಹಮತ (ಕೋ-ಆಪ್) ಮೂಲಕ ಆಡಳಿತ ಮಂಡಳಿ ಸದಸ್ಯರಾಗಿ ಚಂದ್ರ ಕಾಂಚನ್ ಕಾಸನಕಟ್ಟೆ, ಜನ್ನಾಡಿ ಇವರನ್ನು ಆಯ್ಕೆ ಮಾಡಲಾಗಿದೆ. ಏ.17ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಚಂದ್ರ ಕಾಂಚನ್ ಅವರು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ಪ್ರಸ್ತುತ ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ಸದಸ್ಯರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!