spot_img
Thursday, April 2, 2026
spot_img

ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕಾ ದಿನ

ವಂಡ್ಸೆ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಪ್ರಾಥಮಿಕ ಆರೋಗ್ಯ ಕೇಂದ್ರ ವಂಡ್ಸೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ವಂಡ್ಸೆ ಇವರ ಆಶ್ರಯದಲ್ಲಿ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಲಸಿಕಾ ವಾರ ಏ.24ರಂದು ನಡೆಯಿತು.

ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗೋವರ್ದನ್ ಜೋಗಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ನಿಕಟಪೂರ್ವಾಧ್ಯಕ್ಷರು, ಹಾಲಿ ಸದಸ್ಯರಾದ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಜಿ ರಾಮ, ಆರೋಗ್ಯ ಸಹಾಯಕರಾದ ಪಾರ್ವತಿ ಪಟಗಾರ್, ಸಬಿನಾ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಜಿ ರಾಮ ಕಾರ್ಯಕ್ರಮದ ಉದ್ದೇಶ ವಿವರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!