spot_img
Wednesday, April 1, 2026
spot_img

ದ.ಕ ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ: ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದ ಬಣಕ್ಕೆ ಭರ್ಜರಿ ಗೆಲುವು

ಕುಂದಾಪುರ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇದರ ಮುಂದಿನ 5 ವರ್ಷಗಳ ಆವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಹಕಾರ ಕ್ಷೇತ್ರದ ದಿಗ್ಗಜ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದ ಹೈನುಗಾರರ ಬಳಗಕ್ಕೆ ಭರ್ಜರಿ ಗೆಲುವು ಲಭಿಸಿದೆ.

ಒಟ್ಟು 16 ಸ್ಥಾನಗಳಲ್ಲಿ 10 ಸ್ಥಾನವನ್ನು ಪಡೆದರೆ, ಸಹಕಾರ ಭಾರತಿ ತಂಡಕ್ಕೆ 6 ಸ್ಥಾನ ಲಭಿಸಿದೆ.
ಇಂದು (ಏ.26) ಚುನಾವಣೆ ನೆಡೆದಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!