spot_img
Wednesday, April 1, 2026
spot_img

ಏ.30ರಂದು ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ | ಕನಕಾಭಿಷೇಕ

ಜನಪ್ರತಿನಿಧಿ (ಉಡುಪಿ) : ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯ ಪರ್ವದಿನವಾದ ಏ.೩೦ರಂದು ಸಂಜೆ ೪ ಗಂಟೆಗೆ ಕೃಷ್ಣ ಮಠದ ವಸಂತ ಮಹಲ್‌ ಮಧ್ವಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಭ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೆಯ ಚಿನ್ನ ನೀಡಲು ಅವಕಾಶವಿದೆ. ಜೊತೆಗೆ ಶ್ರೀಕೃಷ್ಣ ಮೂಲ ವಿಗ್ರಹಕ್ಕೆ ಕನಕಾಭಿಷೇಕ ಮಾಡಿದ ಸುವರ್ಣ ಪ್ರಸಾದ್‌ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ಕೃಷ್ಣ ತುಲಾಭಾರಕ್ಕೆ ಬಳಸಿದ ಚಿನ್ನವನ್ನು ನೂತನ ಪಾರ್ಥಸಾರಥಿ ಸುವರ್ಣ ರಥಕ್ಕೆ ಉಪಯೋಗಿಸಲಾಗಉವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ದಿವಾನ್‌ ನಾಗರಾಜ್‌ ಆಚಾರ್ಯ, ರಮೇಶ್‌ ಭಟ್‌ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!