spot_img
Thursday, April 2, 2026
spot_img

ನರೇಂದ್ರ ಎಸ್ ಗಂಗೊಳ್ಳಿಗೆ ಬಹುಮಾನ

ಕುಂದಾಪುರ: ನಾನು ಮತ್ತು ನನ್ನ ಗೀಚು ಸಾಹಿತ್ಯ ಬಳಗವು ಹಮ್ಮಿ ಕೊಂಡಿದ್ದ ಯುಗಾದಿ – ವಿಷು ಹಬ್ಬ ವಿಶೇಷ ಗೀಚು ಕಥಾ ಸ್ಪರ್ಧೆ 2025ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ಕಥೆ “ಯಾರು ಒಳ್ಳೆಯವರು?’ ಅತ್ಯುತ್ತಮ ಕಥಾ ಬಹುಮಾನಕ್ಕೆ ಪಾತ್ರವಾಗಿದೆ.

ಒಂದು ಸಂಪಾದಿತ ಕೃತಿ ಸೇರಿದಂತೆ ಒಟ್ಟು ಐದು ಪುಸ್ತಕಗಳನ್ನು ಬರೆದಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಮುಂದಿನ ಕೃತಿ ‘ರೂಮಿನೊಳಗಿಂದ’  ಸದ್ಯದಲ್ಲೇ ಬಿಡುಗಡೆಯಾಗಲಿದೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!