spot_img
Tuesday, March 31, 2026
spot_img

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಜನಪ್ರತಿನಿಧಿ (ಕಾರ್ಕಳ) : ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಉದ್ಯಮಿಯೊಬ್ಬರು ಇಂದು(ಮಂಗಳವಾರ) ನಸುಕಿನ ವೇಳೆ ಕಾರಿನಲ್ಲೇ ರಿವಾಲ್ವರ್‌ ನಿಂದ ಗುಂಡಯ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಿಲೀಪ್‌ ಎನ್.‌ ಆರ್.‌ ಆತ್ಮಹತ್ಯೆ ಮಾಡಿಕೊಂಡವರು.

ಕಾರ್ಕಳದ ನಿವಾಸಿಯಾದ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು. ಆತ್ಮತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ತಲುಪಿ ಪರಶೀಲನೆ ನಡೆಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!