spot_img
Wednesday, April 1, 2026
spot_img

ಕಕ್ಕುಂಜೆಯ ವ್ಯಕ್ತಿ ನಾಪತ್ತೆ

ಕೋಟ: ಬ್ರಹ್ಮಾವರ ತಾಲೂಕು ಕಕ್ಕುಂಜೆ ಗ್ರಾಮದ ಮಂಜುನಾಥ (60ವ) ರವರು ಶಿವಮೊಗ್ಗದಲ್ಲಿ ಕ್ಯಾಟರಿಂಗ್ ಕೆಲಸಮಾಡಿಕೊಂಡಿದ್ದು, ದಿನಾಂಕ 27/4/2025 ರಂದು ಬೆಳಿಗ್ಗೆ 10 ಗಂಟೆಗೆ ಕಕ್ಕುಂಜೆಯ ಮನೆಯಿಂದ ಶಿವಮೊಗ್ಗಕ್ಕೆ ಹೋಗುತ್ತೇನೆಂದು ಹೋಗಿದ್ದು ಶಿವಮೊಗ್ಗಕ್ಕೂ ಹೋಗದೇ ವಾಪಾಸು ಮನೆಗೂ ಹೋಗದೇ ಕಾಣೆಯಾಗಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!