spot_img
Tuesday, March 31, 2026
spot_img

ಉಡುಪಿ | ಮಹಿಳೆಯ ಮನೆ ಧ್ವಂಸ ಪ್ರಕರಣ | ಕ್ರಮಕ್ಕೆ ಮನವಿ

ಜನಪ್ರತಿನಿಧಿ (ಉಡುಪಿ) : ಕೊಲ್ಲೂರಿನ ಕೊರಗ ವಿಧನಾ ಮಹಿಳೆ ಗಂಗಾ ಎನ್ನುವವರ ಮನೆಯನ್ನು ಧ್ವಂಸಗೊಳಿಸಿರುವ ಖಾಸಗಿ ಟ್ರಸ್ಟ್‌ವೊಂದರ ವಿರುದ್ಧ ಸೂಕ್ತ ಕ್ರಮ ವಹಿಸುವಂತೆ ಬಾಗ್ರಹಗಿಸಿ ಕರ್ನಾಟಕ ಹಾಗೂ ಕೇರಳ ಕೊರಗ ಒಕ್ಕೂಟ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದ ಉಡುಪಿ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸಂತ್ರಸ್ಥೆ ಮಹಿಳೆ ಗಂಗೆ ಅವರಿಗೆ ಅದೇ ಜಾಗದಲ್ಲಿ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಕೊಡಬೇಕು ಹಾಗೂ ಸೂಕ್ತ ಪರಿಹಾರ ಒದಗಿಸಬೇಕು. ದಲಿತ ದೌರ್ಜನ್ಯ ನಿಷೇಧ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿಗೆ ಸ್ಪಂದಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೂಕ್ತ ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!