spot_img
Thursday, April 2, 2026
spot_img

ನಡೂರು ಅಲೆಯ: ಪಂಜುರ್ಲಿ ಮತ್ತು ಪರಿವಾರ ದೈವಗಳ ನೂತನ ದೈವಸ್ಥಾನ ಪ್ರತಿಷ್ಠಾಪನೆ

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಕಾಡೂರು ನಡೂರು ಅಲೆಯ ಪಡುಪಾಲುವಿನಲ್ಲಿ ನಿರ್ಮಿಸಿರುವ ಪಡುಪಾಲು ಕುಟುಂಬಸ್ಥರ ಶ್ರೀ ಪಂಜುರ್ಲಿ ಮತ್ತು ಪರಿವಾರ ದೈವಗಳ ನೂತನ ದೈವಸ್ಥಾನದ ಪ್ರತಿಷ್ಠಾಪನೆ ಮೇ 1 ಮತ್ತು ಮೇ 2ರಂದು ನಡೆಯಲಿದೆ.

ಮೇ 1ರಂದು ಗುರುವಾರ ಸಂಜೆ 7ಗಂಟೆಗೆ ಪುನರ್ ಪ್ರತಿಷ್ಠಾಪನೆ, ಮೇ 2 ಶುಕ್ರವಾರ ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದು ನಾರಾಯಣ ಗುರಿಕಾರರು ಪಡುಪಾಲುಮನೆ ಅಲೆಯ ಹಾಗೂ ಪಡುಪಾಲು ಕುಟುಂಬಸ್ಥರ ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!