spot_img
Sunday, May 17, 2026
spot_img

ಜನಗಣತಿಯೊಂದಿಗೆ ಜಾತಿ ಗಣತಿ : ಕೇಂದ್ರ ಸರ್ಕಾರ ಘೋಷಣೆ

ಜನಪ್ರತಿನಿಧಿ (ನವ ದೆಹಲಿ) : ಶೀಘ್ರದಲ್ಲೇ ನಡೆಯಲಿರುವ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಇಂದು(ಬುಧವಾರ) ಹೇಳಿದೆ.

ಜಾತಿ ಸಮೀಕ್ಷೆಯನ್ನು ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಬಳಸಿಕೊಳ್ಳುತ್ತಿವೆ ಎಂದು ಆರೋಪಿಸುತ್ತಿದ್ದ ಕೇಂದ್ರ ಸರ್ಕಾರ, ಇದೀಗ ಜಾತಿ ಗಣತಿಯನ್ನು ಜನಗಣತಿಯ ಭಾಗವಾಗಿಸುವುದಾಗಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ರಾಜಕೀಯ ವ್ಯವಹಾರಗ: ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ವೈಷ್ಣವ್‌ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!