spot_img
Thursday, April 2, 2026
spot_img

ನಾಳೆ SSLC ಪರೀಕ್ಷಾ ಫಲಿತಾಂಶ ಪ್ರಕಟ | ಅಧಿಕೃತ ವೆಬ್‌ಸೈಟ್‌ ನ ಮಾಹಿತಿ ಇಲ್ಲಿದೆ !

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಾಳೆ(ಶುಕ್ರವಾರ) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಳಿಸಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!