spot_img
Monday, February 16, 2026
spot_img

ಎಸ್.ಎಸ್.ಎಲ್.ಸಿ ಫಲಿತಾಂಶ: ದ.ಕ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು: 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಪ್ರಥಮ ಸ್ಥಾನ(ಶೇ.91.12), ಉಡುಪಿ ದ್ವಿತೀಯ(ಶೇ.89.96) ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ, ಕಲಬುರಗಿ ಕೊನೆಯ ಸ್ಥಾನ ಪಡೆದಿದೆ. ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಶೇ.74ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.8ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಫಲಿತಾಂಶದಲ್ಲಿ ಶೇ.58.07ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!