spot_img
Thursday, April 2, 2026
spot_img

ಎಕ್ಸಲೆಂಟ್ ಕುಂದಾಪುರ : ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ

ಕುಂದಾಪುರ: 2024-2025 ರ ಸಾಲಿನ ಎಸ್. ಎಸ್, ಎಲ್.ಸಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಹೈಸ್ಕೂಲು, ಸುಣ್ಣಾರಿ, ಕುಂದಾಪುರ ಶೇ.100 ಫಲಿತಾಂಶ ದಾಖಲಿಸಿದೆ.

ಹತ್ತನೇಯ ತರಗತಿಯಲ್ಲಿ ಒಟ್ಟು 21 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶವನ್ನು ಪಡೆದ ಹೆಮ್ಮೆಯ ವಿದ್ಯಾಸಂಸ್ಥೆಯಾಗಿದೆ. ಇದರಲ್ಲಿ 4 ವಿದ್ಯಾರ್ಥಿಗಳು 600 ಕ್ಕಿಂತಲೂ ಅಧಿಕ ಅಂಕಗಳು, 14 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 07 ಪ್ರಥಮ ಶ್ರೇಣಿ ಪಡೆಯುವುದರೊಂದಿಗೆ ಅತ್ಯುತ್ತಮ ಸಾಧನೆಯನ್ನು ಗಳಿಸಿದ್ದಾರೆ. ಈ ರೀತಿಯ ಉತ್ತಮ ಸಾಧನೆ ಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಎಕ್ಸಲೆಂಟ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ.ಮಹೇಶ್ ಹೆಗ್ಡೆಯವರು, ಪ್ರಾಂಶುಪಾಲರಾದ ನಾಗರಾಜ ಶೆಟ್ಟಿಯವರು, ಎಕ್ಸಲೆಂಟ್ ಹೈಸ್ಕೂಲಿನ ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ ಆಚಾರ್ಯ ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!