spot_img
Sunday, May 17, 2026
spot_img

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಯುಷ್ ಯು ಶೆಟ್ಟಿ ರಾಜ್ಯಕ್ಕೆ 4ನೇ Rank

ಕುಂದಾಪುರ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆಯುಷ್ ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳಿಸಿ ರಾಜ್ಯಕ್ಕೆ ನಾಲ್ಕನೇ Rank ಗಳಿಸಿದ್ದಾನೆ.

ತನ್ನ ಉತ್ತಮ ಸಾಧನೆಯಿಂದ ಸಂತಸ ಗೊಂಡಿರುವ ವಿದ್ಯಾರ್ಥಿ “ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ ಶಾಲೆಯಲ್ಲಿನ ಉತ್ತಮ ಬೋಧನೆ, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ ವಿಶೇಷ ಕಾರ್ಯಗಾರಗಳು, ಪೂರ್ವ ತಯಾರಿ ಪರೀಕ್ಷೆಗಳು, ಫಲಿತಾಂಶ ಆಧಾರಿತ ವಿಶೇಷ ಗಮನ ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು” ಎಂದನು. ಮುಂದೆ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡು ವೈದ್ಯನಾಗುವ ಕನಸನ್ನು ಹೊಂದಿದ್ದಾನೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!