spot_img
Sunday, February 15, 2026
spot_img

ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಎಸ್.ಎಸ್.ಎಲ್.ಸಿಯಲ್ಲಿ ಶೇಕಡಾ 100 ಫಲಿತಾಂಶ

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಂದಾಪುರ 2024-25 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 229 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ತೇರ್ಗಡೆ ಹೊಂದಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಹರಿಪ್ರಸಾದ್ ಎಮ್.ಎಸ್, ಸಾಯಿ ಕೀರ್ತನಾ ಕ್ರಮವಾಗಿ 622 ಅಂಕ ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ , ಹಾಗೂ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಮತ್ತು ಆಕಾಂಕ್ಷ ಎಸ್ ಪೈ, ಅಮೂಲ್ಯ ಶೇಟ್, ಶರ್ವಾಣಿ ಉಳವಿ, ಶ್ರೇಯಾ ಕ್ರಮವಾಗಿ 621 ಅಂಕಗಳಿಸಿ ದ್ವಿತೀಯ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿ 5ನೇ ಸ್ಥಾನ ಮತ್ತು ಆಸ್ತಿಕ್ ಕೆ., ಮಂಜುಶ್ರೀ ಕೆ.ಪಿ , ನೇಹಾ ಆರ್, ಸಮೃದ್ಧಿ ನಾಯಕ್ ಕ್ರಮವಾಗಿ 620 ಅಂಕಗಳಿಸಿ ತೃತೀಯ ಸ್ಥಾನ ಮತ್ತು ರಾಜ್ಯ ಮಟ್ಟದಲ್ಲಿ ಆರನೇ ಸ್ಥಾನ ಗಳಿಸಿದ್ದಾರೆ

229 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 59 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. 115 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ , 66 ವಿದ್ಯಾರ್ಥಿಗಳು ಎ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ಬಿ+, 14 ವಿದ್ಯಾರ್ಥಿಗಳು ಬಿ ಹಾಗೂ 4 ವಿದ್ಯಾರ್ಥಿಗಳು ಸಿ+ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು ಶೇ. 100 ಫಲಿತಾಂಶ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!