spot_img
Tuesday, March 31, 2026
spot_img

ವಿ.ಎಸ್.ಎಸ್ ಆಂಗ್ಲ ಮಾಧ್ಯಮ ಶಾಲೆ ಮುದ್ದೂರು: ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ

ಬ್ರಹ್ಮಾವರ: ಬ್ರಹ್ಮಾವರ ತಾಲ್ಲೂಕಿನ ಮುದ್ದೂರಿನ ವಿ.ಎಸ್.ಎಸ್ ಇಂಗ್ಲಿಷ್ ಮೀಡಿಯಂ ಶಾಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 100% ಫಲಿತಾಂಶ ದಾಖಲಿಸಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳಿ ಶೇ.98ಕ್ಕಿಂತ ಹೆಚ್ಚು ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ಮೊದಲನೇ ಎಸ್.ಎಸ್.ಎಲ್.ಸಿ ಬ್ಯಾಚಿನ ವಿದ್ಯಾರ್ಥಿಗಳು ಶೇ 100 ಫಲಿತಾಂಶ ದಾಖಲಿಸಿರುವುದು ಶಾಲೆಯ ಗುಣಮಟ್ಟದ ಶಿಕ್ಷಣಕ್ಕೊಂದು ಉದಾಹರಣೆ.

ವಿದ್ಯಾರ್ಥಿ ಶ್ರವಣ್ 612 (97.92%) ಧನುಷ್ 605 (96.8%) ಅಂಕ ಪಡೆದು ಶಾಲೆಗೆ ಪ್ರಥಮ, ದ್ವಿತೀಯ ಸ್ಥಾನ ಪಡೆದಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!