spot_img
Friday, April 3, 2026
spot_img

ಕ್ಷಯರೋಗ ಮುಕ್ತ ಗ್ರಾಮ: ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಕುಂದಾಪುರ: ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ರೋಗ ಮುಕ್ತ ಗ್ರಾಮ ಲಸಿಕಾ ಅಭಿಯಾನಕ್ಕೆ ಮೇ 2ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕ್ಷಯ ರೋಗ ತಡೆಗೆ ಸರಕಾರದಿಂದ ಲಸಿಕೆ ಲಭ್ಯವಿದ್ದು ಜನತೆ ಕ್ಲಪ್ತ ಸಮಯಕ್ಕೆ ಲಸಿಕೆ ಹಾಕಿಸಿಕೊಂಡು ಕ್ಷಯರೋಗ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗೋವರ್ದನ್ ಜೋಗಿ, ಗ್ರಾಮ ಪಂಚಾಯತ್ ಪೂರ್ವಾಧ್ಯಕ್ಷರು, ಹಾಲಿ ಸದಸ್ಯರಾದ ಉದಯಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ ಎಸ್ ವಂಡ್ಸೆ, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಜಿ ರಾಮ, ಆರೋಗ್ಯ ಸಹಾಯಕಿ ಪಾರ್ವತಿ ಪಟಗಾರ್, ಆಶಾ ಕಾರ್ಯಕರ್ತೆಯವರು ಉಪಸ್ಥಿತರಿದ್ದರು.

ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಜಿ ಸ್ವಾಗತಿಸಿ, ಕಾರ್ಯಕ್ರಮದ ಆಶಯ ವಿವರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!