spot_img
Saturday, May 16, 2026
spot_img

ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್: ಮನಾಲಿ ಅವರಿಗೆ ಸನ್ಮಾನ

ಗಂಗೊಳ್ಳಿ : 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ rank ಪಡೆದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮನಾಲಿ ಅವರನ್ನು ಗಂಗೊಳ್ಳಿಯ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪರವಾಗಿ ಅವರ ಸ್ವಗೃಹದಲ್ಲಿ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು.

ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್.ಸದಾಶಿವ ನಾಯಕ್, ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಜಿ.ಗೋವಿಂದ್ರಾಯ ಆಚಾರ್ಯ, ಕೆ.ರಾಮನಾಥ ನಾಯಕ್, ಎನ್.ಅಶ್ವಿನ್ ನಾಯಕ್, ಎಂ.ನಾಗೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಸಹಶಿಕ್ಷಕಿ ಸುಜಾತ, ಮಂಜುನಾಥ ಖಾರ್ವಿ, ಮಂಜು ಟೈಲರ್ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!