spot_img
Wednesday, April 1, 2026
spot_img

ಅಕ್ರಮ ಗಣಿಕಾರಿಕೆ | ಜನಾರ್ದನ ರೆಡ್ಡಿ ಅಪರಾಧಿ : ಏಳು ವರ್ಷ ಜೈಲು : ಸಿಬಿಐ ಕೋರ್ಟ್‌ ಆದೇಶ

ಜನಪ್ರತಿನಿಧಿ (ನವ ದೆಹಲಿ) : ಅಕ್ರಮ ಗಣಿಕಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ್‌ ರೆಡ್ಡಿ ಅಪಾಧಿ ಎಂದು ಸಿಬಿಐ ವಿಶೇಷ ಕೋರ್ಟ್‌ ಇಂದು (ಮಂಗಳವಾರ ) ತೀರ್ಪು ಪ್ರಕಟಿಸಿದೆ.

ಓಬಳಾಪುರಂ ಮೈನಿಂಗ್‌ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. ೨೦೦೮ರಿಂದ ೨೦೧೩ರ ಅವಧಿಯಲ್ಲಿ ಅಕ್ರಮ ಗಣಿಕಾರಿಕೆ ನಡೆದಿತ್ತು.

ಜನಾರ್ಧನ್‌ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!