spot_img
Wednesday, March 18, 2026
spot_img

ಸೈಕ್ಲೋನ್‌ : ರಾಜ್ಯದ 15 ಜಿಲ್ಲೆಗಳಲ್ಲಿ ಮೇ.13ರವರೆಗೆ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ

ಜನಪ್ರತಿನಿಧಿ (ಬೆಂಗಳೂರು) : ಸೈಕ್ಲೋನ್‌ ಪ್ರಭಾವದಿಂದಾಗಿ ಕರ್ನಾಟಕದ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿರುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೈಕ್ಲೋನ್ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮೇ.13ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂಬ ಮಾಹಿತಿಯನ್ನು ನೀಡಿದ್ದು, ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!