spot_img
Tuesday, March 17, 2026
spot_img

ಬೆಂಗಳೂರು ನಗರ ವಿಶ್ವವಿದ್ಯಾಲಯ: ಬಿ‌ಎಸ್ಸಿ ಪದವಿ ಪರೀಕ್ಷೆಯಲ್ಲಿ ಪಲ್ಲವಿ ಬಿ.ಸಿ ಅವರಿಗೆ 2ನೇ Rank

ಕುಂದಾಪುರ: ಬೆಂಗಳೂರು ನಗರ ವಿಶ್ವ ವಿದ್ಯಾನಿಲಯ ನಡೆಸಿದ ಬಿ‌ಎಸ್ಸಿ ಪದವಿ ಪರೀಕ್ಷೆಯಲ್ಲಿ ಮೂಲತಃ ಬೈಂದೂರು ತಾಲೂಕಿನ ಉಳ್ಳೂರು 11 ರ, ಪ್ರಸ್ತುತ ಬೆಂಗಳೂರಿನ ಅನ್ನಪೂರ್ಣೇಶ್ವರಿ ಸ್ವೀಟ್ & ಚಾಟ್ಸ್ ಮಾಲೀಕರಾದ ಯು .ವಿ.ಚಂದ್ರಶೇಖರ್ ಹಾಗೂ ಶಾಂತ ದಂಪತಿಗಳ ಪುತ್ರಿ ಪಲ್ಲವಿ ಬಿ.ಸಿ ದ್ವಿತೀಯ ರ್‍ಯಾಂಕ್ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!