spot_img
Tuesday, March 17, 2026
spot_img

ಕದನ ವಿರಾಮ ಘೋಷಣೆಗೆ ಭಾರತ- ಪಾಕ್‌ ಸಮ್ಮತಿಸಿವೆ : ಟ್ರಂಪ್‌

ಜನಪ್ರತಿನಿಧಿ (ನವ ದೆಹಲಿ) : ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿಯಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಲ್ಡ್​ ಟ್ರಂಪ್​ ತಮ್ಮ ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಬರೆದುಕೊಂಡಿದ್ದು. ಈ ಕದನ ವಿರಾಮ ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಡೊನಾಲ್ಡ್​ ಟ್ರಂಪ್​ ಟ್ವಿಟ್ ಮಾಡಿದ್ದು “ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

https://x.com/realDonaldTrump/status/1921174163848401313

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!