spot_img
Tuesday, March 17, 2026
spot_img

ಮರವಂತೆ: ಗಾಂಜಾ ಸೇವನೆ, ಇಬ್ಬರು ಪೊಲೀಸ್ ವಶಕ್ಕೆ

ಮರವಂತೆ, ಮೇ.10: ಮರವಂತೆ ಕಡಲ ತೀರದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗಿದೆ.

10ರಂದು ಬೆಳಿಗ್ಗೆ ಗಂಗೊಳ್ಳಿ ಠಾಣೆ  ಪೊಲೀಸ್ ಉಪನಿರೀಕ್ಷಕರಾದ ಬಸವರಾಜ ಕನಶೆಟ್ಟಿ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮರವಂತೆ ಗ್ರಾಮದ ಮರವಂತೆ ಬೀಚ್ ಬಳಿ ಇಬ್ಬರು ವ್ಯಕ್ತಿಗಳು ಗಾಂಜಾ ಸೇವಿಸುತ್ತಿರುವುದಾಗಿ ಮಾಹಿತಿ ಬಂದಂತೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಇಬ್ಬರೂ ವ್ಯಕ್ತಿಗಳು ತೊದಲುತ್ತಾ ಮಾತನಾಡುತ್ತಿದ್ದು, ಅಮಲಿನಲ್ಲಿರುವುದು ಕಂಡುಬಂದಿದೆ.

ಶರ್ಪುದ್ದೀನ್ (22ವ), ಮಹಮ್ಮದ್ ಸುಹೇಬ್ (21ವ) ಈ ವ್ಯಕ್ತಿಗಳು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದಿದ್ದು ಅವರನ್ನು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಗಂಗೊಳ್ಳಿ  ಪೊಲಿಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!