spot_img
Tuesday, March 31, 2026
spot_img

ಕಕ್ಕುಂಜೆ: ವಿನಾಯಕ ಸಭಾಭವನ ಉದ್ಘಾಟನೆ

ಕುಂದಾಪುರ: ಕಕ್ಕುಂಜೆ ಗ್ರಾಮದ ಕಂಬಿಕಲ್ಲು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವೇ ಮೂ. ದಿ! ಶಶಿಧರ ಭಟ್ಟರ ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವಿನಾಯಕ ಸಭಾಭವನವನ್ನು ಮೇ 11 ರಂದು ಕುಂದಾಪುರ ಶಾಸಕರಾದ  ಕಿರಣ್ ಕುಮಾರ್ ಕೊಡ್ಗಿಯವರು ದೀಪ ಪ್ರಜ್ವಲಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.

ವೇದಿಕೆಯಲ್ಲಿ ಕುಂದಾಪುರದ ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ದಾಂಡೇಲಿಯ ಉದ್ಯಮಿ ಪ್ರಕಾಶ ಶೆಟ್ಟಿ ಗೈನಾಡಿಮನೆ ಶೇರ್ಡಿ,ಕಕ್ಕುಂಜೆ ವಿಜಯ ಕುಮಾರ್ ಅಡಿಗ, ವಿಘ್ನೇಶ್ವರ ಭಟ್ ಕಂಬಿಕಲ್ಲು. ವೇ.ಬ್ರ.ಶ್ರೀಪತಿ ಭಟ್ ಉಪಸ್ಥಿತರಿದ್ದರು..

ಶಿಕ್ಷಕರಾದ ಶ್ರೀನಿವಾಸ ಆಚಾರ್ಯ ಕಕ್ಕುಂಜೆ ಕಾರ್ಯಕ್ರಮವನ್ನು ನಿರೂಪಣೆಗೈದರು. ಗೈನಾಡಿ ಪ್ರಕಾಶ ಶೆಟ್ಟಿ ಸ್ವಾಗತಿಸಿ, ನರೇಂದ್ರ ಶೆಟ್ಟಿ ವಂದಿಸಿದರು.

ನಂತರ ಕುಮಾರಿ ಭೂಮಿಕಾ ಇವರಿಂದ ಸಂಗೀತ ಕಾರ್ಯಕ್ರಮ , ಭಜನಾ ಕಾರ್ಯಕ್ರಮ ಮತ್ತು ಪ್ರಸಿದ್ಧ ಅರ್ಥದಾರಿಗಳಿಂದ ಶರಸೇತು ಬಂಧನ ಎಂಬ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ನಡೆಯಿತು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!