spot_img
Wednesday, April 1, 2026
spot_img

ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಸನ್ಮಾನ

ಗಂಗೊಳ್ಳಿ : ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವದ ಅಂಗವಾಗಿ ಖ್ಯಾತ ಸಮಾಜ ಸೇವಕ ಈಶ್ವರ್ ಮಲ್ಪೆ ಅವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ, ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ರಂಜಿತ್ ಹಾಗೂ ಸದಸ್ಯರಾದ ಕಿರಣ್ ಮತ್ತು ಮನೋಹರ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!