spot_img
Monday, March 16, 2026
spot_img

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ | ಮಹತ್ವದ ಘೋಷಣೆ ಸಾಧ್ಯತೆ

ಜನಪ್ರತಿನಿಧಿ (ನವದೆಹಲಿ) : ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಗಳ ಈ ಭಾಷಣದಲ್ಲಿ ಮಹತ್ವದ ಘೋಷಣೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನೊಳಗೊಂಡ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಎನ್ಎಸ್ಎ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಮೂರೂ ಸೇನಾ ಮುಖ್ಯಸ್ಥರು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!