spot_img
Tuesday, March 17, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ: ಶೇಕಡಾ 100 ಫಲಿತಾಂಶ

ಕುಂದಾಪುರ: 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. 60 ವಿದ್ಯಾರ್ಥಿಗಳು ಸಿ.ಬಿ.ಎಸ್.ಇ 10 ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದು 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲಿ, 12 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಸತತ 12 ನೇ ಬಾರಿ ಶೇಕಡಾ 100 ಫಲಿತಾಂಶ ದಾಖಲಾಗಿರುತ್ತದೆ ಎಂದು ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ ತಿಳಿಸಿದರು.

ಉತ್ತಮ ಫಲಿತಾಂಶವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಗೆ ಹಾಗೂ ಸಹಕರಿಸಿದ ಪೋಷಕರಿಗೆ ಶಾಲಾ ಮ್ಯಾನೆಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಅಭಿನಂದನೆಗಳನ್ನು ತಿಳಿಸಿದರು.

ಸ್ನೇಹ ಎಸ್. ಆಚಾರ್ಯ – 455, ಕೀರ್ತನಾ ಶೆಟ್ಟಿ – 453, ಆಯಿಷಾ ಸಮಾ – 447, ಹಂಸವಿ ಕಾಂಚನ್ – 444, ಸೈಯದ್ ಅನಾಸ್ – 435, ಕೀರ್ತನಾ ಕೆ. ಶೆಟ್ಟಿ – 426, ಹರ್ಷಿತಾ ಶೆಟ್ಟಿ – 410, ದೀಪ್ತಿ – 408, ತುಷಾರ ಜಿ ಆಚಾರ್ಯ – 401 ಅಂಕ ಪಡೆದು ಸಾಧನೆ ಮಾಡಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!