spot_img
Thursday, April 2, 2026
spot_img

ಬ್ರಹ್ಮಾವರ: ಜಿ.ಎಮ್ ವಿದ್ಯಾಸಂಸ್ಥೆಯ ಸಿಬಿಎಸ್‍ಇ 10ನೇ ತರಗತಿಯ ಫಲಿತಾಂಶ

ಬ್ರಹ್ಮಾವರ: 2024-25 ನೇ ಸಾಲಿನ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (ಸಿಬಿಎಸ್‍ಇ) 10ನೇ ತರಗತಿಯ ಪಲಿತಾಂಶ ಪ್ರಕಟಗೊಂಡಿದ್ದು, ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಿಂದ ಒಟ್ಟು 284 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅತ್ಯುತ್ತಮ ಫಲಿತಾಂಶದೊಂದಿಗೆ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

90% ಮೇಲ್ಪಟ್ಟು 25 ಅತ್ಯುನ್ನತ ಶ್ರೇಣಿ                                                                                           75% – 90% 99 ಉನ್ನತ ಶ್ರೇಣಿ
60% – 75% 94 ಪ್ರಥಮ ಶ್ರೇಣಿ

ಶಾಲೆಯ ಈ ಶೈಕ್ಷಣಿಕ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್, ಆಡಳಿತ ಮಂಡಳಿಯ ಸದಸ್ಯರು, ಶೈಕ್ಷಣಿಕ ನಿರ್ದೇಶಕರು ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರು ಮತ್ತು ಪೆÇೀಷಕರನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!