spot_img
Saturday, February 14, 2026
spot_img

ಕೋಟೆಶ್ವರದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದ ಪ್ರಥಮ ವಿದ್ಯುತ್ ಚಿತಾಗಾರ | ಮೇ 23ರಂದು ಲೋಕಾರ್ಪಣೆ

ಕುಂದಾಪುರ: ಕರ್ನಾಟಕ ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರಾಮೀಣ ಭಾಗದಲ್ಲಿ (ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ) ವಿದ್ಯುತ್ ಚಿತಾಗಾರ ನಿರ್ಮಾಣಗೊಂಡಿದೆ. ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ಕರ್ನಾಟಕ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಮತ್ತು ರಾಜ್ಯ ಸರಕಾರದ ಅನುದಾನದಲ್ಲಿ 1 ಕೋಟಿ ರೂಪಾಯಿ ವೆಚ್ಟದಲ್ಲಿ ಸುಸಜ್ಜಿತ “ವಿದ್ಯುತ್ ಚಿತಾಗಾರ ” ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಹಿಂದೂ ರುದ್ರಭೂಮಿಯಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಗೆ ಸನ್ನದ್ಧವಾಗಿದೆ.

30 ನಿಮಿಷದಲ್ಲಿ 1 ದೇಹದ ಸಂಪೂರ್ಣ ಅಂತ್ಯಕ್ರಿಯೆ ಪ್ರಕ್ರಿಯೆ ನೆಡೆಯಲಿದೆ. ಅತ್ಯಾಧುನಿಕ ಮಾದರಿಯ ಚಿತಾಗಾರ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಿರ್ಮಾಣವಾಗಿದೆ. ಇಂಥಹ ವಿದ್ಯುತ್ ಚಿತಾಗಾರಗಳು ಇವತ್ತಿನ ಕಾಲಘಟ್ಟಕ್ಕೆ ಅನಿವಾರ್ಯವಾಗಿದೆ.

ಮೇ 23 ಶುಕ್ರವಾರ ಬೆಳಿಗ್ಗೆ 10 ಘಂಟೆಗೆ ವಿದ್ಯುತ್ ಚಿತಾಗಾರ ಲೋಕಾರ್ಪಣಿಗೊಳ್ಳಲಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲೋಕಾರ್ಪಣೆಗೊಳಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಉಪಸ್ಥಿತರಿರಲಿದ್ದಾರೆ. ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!