spot_img
Monday, March 16, 2026
spot_img

ಹೆಮ್ಮಾಡಿ ಕಾಲೇಜಿನ ವಿದ್ಯಾರ್ಥಿನಿ ಶ್ರದ್ದಾ ಎಸ್.ಮೊಗವೀರ ದ್ವಿತೀಯ ಪಿ.ಯು.ಸಿಯಲ್ಲಿ ರಾಜ್ಯಕ್ಕೆ 5ನೇ Rank

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್ ಮೊಗವೀರ 600ರಲ್ಲಿ 595 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ Rank ಪಡೆದು ಶೈಕ್ಷಣಿಕ ಸಾಧನೆ ಮಾಡಿದ್ದಾರೆ.

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!