spot_img
Tuesday, March 31, 2026
spot_img

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ | ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಜನಪ್ರತಿನಿಧಿ (ಉಡುಪಿ) : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಇಂದು(ಮಂಗಳವಾರ) ನಸುಕಿನ ಜಾವದಿಂದಲೇ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ನಗರ ಸಭೆ, ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್‌ ಗಳಿಗೆ ಜಿಲ್ಲಾಡಳಿತ ನಿರ್ದೇಶನ ನೀಡಿದೆ.

ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿತ್ತು. ವಿಪರೀತ ಮಳೆಯ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ರಸ್ತೆ ಮಧ್ಯದಲ್ಲಿ ನೀರು ತುಂಬಿಕೊಂಡಿತ್ತು. ಕೃತಕ ನೆರೆಯ ಛಾಯೆ ಕಂಡು ಬಂದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!