spot_img
Tuesday, March 31, 2026
spot_img

ಭಾರಿ ಮಳೆ | ಉಡುಪಿಯ ಸುತ್ತಮುತ್ತ ಪ್ರದೇಶಗಳಲ್ಲಿ ಭಾರಿ ಅವಾಂತರ

ಜನಪ್ರತಿನಿಧಿ (ಮಣಿಪಾಲ) : ಜಿಲ್ಲೆಯಾದ್ಯಂತ ಇಂದು (ಮಂಗಳವಾರ) ಭಾರಿ ಮಳೆಯಾಗುತ್ತಿದ್ದು, ಉಡುಪಿಯ ಸುತ್ತಮುತ್ತ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ.

ಧಾರಾಕಾರ ಮಳೆಯಿಂದಾಗಿ ಉಡುಪಿಯ ಹಲವು ಕಡೆ ಸಂಚಾರ ದುಸ್ತರಾಗಿದೆ, ಉಡುಪಿಯ ನಗರದ ಸುತ್ತಮುತ್ತ ಪ್ರದೇಶಗಳಾದ ಸಗ್ರಿಯ ತೋಡು ಕುಸಿತ, ದೊಡ್ಡಣಗುಡ್ಡೆಯಲ್ಲಿ ಮರ ಬಿದ್ದ ಪರಿಣಾಮ ಹಲವೆಡೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಮಣಿಪಾಲದ ಐನಾಕ್ಸ್‌ ಬಳಿ ತೋಡು ಕಿತ್ತುಹೋದ ಪರಿಣಾಮ ಕಲ್ಲುಗಳು ರಸ್ತೆಗೆ ಬಂದಿದ್ದು, ಹಲವು ಹೊತ್ತು ವಾಹನ ದಟ್ಟನೆ ಕಂಡುಬಂತು. ಅನಂತರ ಸ್ಥಳೀಯರ ಸಹಕಾರದಿಂದ ತೆರವುಗೊಳಿಸಲಾಯಿತು. ಜೆಸಿಬಿ ಮೂಲಕ ರಸ್ತೆ ಮಧ್ಯೆ ಬಿದ್ದಿರುವ ಕಲ್ಲುಗಳನ್ನು ತೆರವುಗೊಳಿಸಲಾಗಿದೆ.

ಶಾಸಕ ಯಶಪಾಲ್‌ ಸುವರ್ಣ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಸೂಕ್ತ ಕ್ರಮ ವಹಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!