spot_img
Tuesday, March 31, 2026
spot_img

ಭಾರಿ ಮಳೆಗೆ ಹೈರಾಣಾದ ಉಡುಪಿ | ಜನರ ಪರದಾಟ

ಜನಪ್ರತಿನಿಧಿ (ಉಡುಪಿ) : ಜಿಲ್ಲೆಯಾದ್ಯಂತ ಇಂದು (ಮಂಗಳವಾರ) ನಸುಕಿನ ಜಾವದಿಂದಲೇ ಭಾರಿ ಮಳೆಯಾಗುತ್ತಿದೆ.

ಉಡುಪಿ ನಗರ ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಅಂಬಲಪಾಡಿ, ಕರಾವಳಿ ಬೈಪಾಸ್‌ ಮೊದಲಾದೆಡೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡು ವಾಹನ ಸವಾರರಿಗೆ ತೊಂದರೆಯಾಯಿತು.

ಅಂಬಲಪಾಡಿಯಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸರ್ವೀಸ್‌ ರಸೆ ಕೆರೆಯಂತಾಗಿ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು.

ಮೀನುಗಾರರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!