spot_img
Tuesday, March 17, 2026
spot_img

ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. ನಿಧನ

ಕುಂದಾಪುರ, ಮೇ 22: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಮೇ 19ರಂದು ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕಾರಾಗಿ ಸೇವೆ ಸಲ್ಲಿಸುತ್ತಿದ್ದರು.

2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿಯಲ್ಲಿ ನಾಲ್ಕು ವರ್ಷಗಳ ಕಾಲ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ 2024 ಆಗಸ್ಟ್‌ನಲ್ಲಿ ಕುಂದಾಪುರ ಠಾಣೆ ಪೊಲೀಸ್ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!