spot_img
Tuesday, March 17, 2026
spot_img

ಶಿಕ್ಷಕಿ ಗೀತಾ ಎ. ಶೆಟ್ಟಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ 2025 ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟವು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಮೇ ತಿಂಗಳ 18ರಿಂದ 21ರವರೆಗೆ ಜರುಗಿದೆ ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ವಡ್ದರ್ಸೆಯ  ಕನ್ನಡ ಭಾಷಾ ಶಿಕ್ಷಕಿ ಗೀತಾ ಎ. ಶೆಟ್ಟಿಯವರು 100 ಮೀಟರ್ ಓಟದಲ್ಲಿ ಮತ್ತು 200 ಮೀಟರ್ ಓಟದಲ್ಲಿ ಚಿನ್ನದ ಪದಕ ವಿಜೇತರಾಗಿ ಮೇಘಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ದ್ವಿತೀಯ ಬಾರಿ ಆಯ್ಕೆಯಾಗಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!