spot_img
Monday, March 16, 2026
spot_img

ವಿವೇಕ ಪಿಯು ಕಾಲೇಜು ವಿದ್ಯಾರ್ಥಿ ಬಾಲಕೃಷ್ಣ ಭಟ್ ಗೆ 5ನೇ Rank

ಕೋಟ: ಪದವಿಪೂರ್ವ ಶಿಕ್ಷಣ ಇಲಾಖಾ ವತಿಯಿಂದ ನಡೆದ ಎರಡನೆಯ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿವೇಕ ಪದವಿ ಪೂರ್ವ ಕಾಲೇಜಿನ ಬಾಲಕೃಷ್ಣ ಭಟ್ ವಾಣಿಜ್ಯ ವಿಭಾಗದಲ್ಲಿ ಕನ್ನಡ-99, ಇಂಗ್ಲಿಷ್-97, ಅರ್ಥ ಶಾಸ್ತ್ರ-99, ಲೆಕ್ಕಶಾಸ್ತ್ರ-100, ಸಂಖ್ಯಾ ಶಾಸ್ತ್ರ-100, ವ್ಯವಹಾರ ಅಧ್ಯಯನದಲ್ಲಿ 100, ಹಾಗೂ ಒಟ್ಟು 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 5ನೇ Rank ಪಡೆದಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!