spot_img
Monday, June 23, 2025
spot_img

ಕುಂದಾಪುರದ ವಿಕೆ‌ಆರ್ ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ಸಾಯಿಸ್ಪರ್ಶ ಕೆ. ರಾಜ್ಯಕ್ಕೆ ಪ್ರಥಮ

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ‌ ಎಚ್. ಎಮ್.ಎಮ್.ಮತ್ತು ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಯಿಸ್ಪರ್ಶ ಕೆ.2024-25ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಈ ಹಿಂದೆ 623 ಅಂಕಗಳನ್ನು ಪಡೆದಿದ್ದಾಳೆ. ಮರುಮೌಲ್ಯ ಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ.

ಈಕೆ ಕುಂದಾಪುರದ ದೇವದಾಸ ಕೆ. ಮತ್ತು ಶಶಿಕಲಾ ಎಸ್. ದಂಪತಿಯ ಪುತ್ರಿ. ಸಂಸ್ಥೆಯ ಸಂಚಾಲಕರು ಮತ್ತು ಅಧ್ಯಕ್ಷರಾದ ಬಿ.ಎಮ್.ಸುಕುಮಾರ ಶೆಟ್ಟಿ ಹಾಗೂ ಶಾಲಾಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಶಿಕ್ಷಕವೃಂದದವರು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!