spot_img
Thursday, March 5, 2026
spot_img

ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ: ವಿ.ಕೆ.ಆರ್.ಆಚಾರ್ಯ ಪ್ರೌಢಶಾಲೆಗೆ ರಾಜ್ಯ ಮಟ್ಟದ 9 Rank

ಜನಪ್ರತಿನಿಧಿ ವಾರ್ತೆ] ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್. ಮತ್ತು ವಿ.ಕೆ.ಆರ್.ಶಾಲೆಯ 2024 -25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ Rank ಗಳಿಸಿದ್ದಾರೆ.

ಬಿ.ವಿ.ಜಯಸೂರ್ಯ 623 ಅಂಕಗಳೊಂದಿಗೆ 3ನೇ, ಭಕ್ತಿ ಶೆಟ್ಟಿ ಹಾಗೂ ಪ್ರಿಯಾ 622 ಅಂಕಗಳೊಂದಿಗೆ 4ನೇ, ವಿನ್ಯಾಸ ಅಡಿಗ ಹಾಗೂ ನಿರೀಕ್ಷಾ ಎನ್. ಶೆಟ್ಟಿಗಾರ್ 621 ಅಂಕಗಳೊಂದಿಗೆ ಐದನೇ, ಸನ್ವಿತ್ ಶೆಟ್ಟಿ 620 ಅಂಕಗಳೊಂದಿಗೆ 6ನೇ, ಸಮನ್ವಿ ಎಸ್. 618 ಅಂಕಗಳೊಂದಿಗೆ 8ನೇ, ಮತ್ತು ಅನ್ವಿತ್ ಕೆ. 616 ಅಂಕಗಳೊಂದಿಗೆ 10ನೇ Rank ಗಳಿಸುವುದರೊಂದಿಗೆ ಶಾಲೆಯು ಒಟ್ಟು ರಾಜ್ಯಮಟ್ಟದ 9 Rank ಗಳನ್ನು ತನ್ನದಾಗಿಸಿಕೊಂಡಿದೆ. ಶಾಲಾ ಅಧ್ಯಕ್ಷರು ಹಾಗೂ ಸಂಚಾಲಕರಾದ ಬಿ.ಎಂ.ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲರಾದ ಡಾ. ಚಿಂತನಾರಾಜೇಶ್ ಸಂಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!