spot_img
Thursday, March 5, 2026
spot_img

ಸರ್ಕಾರಿ ಪ್ರೌಢಶಾಲೆ ಕಾಳಾವರದ ವಿದ್ಯಾರ್ಥಿ ನೂರ್ ಮಾಝಿನ್ ರಾಜ್ಯಕ್ಕೆ 4ನೇ Rank

ಕುಂದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ ಮರುಮೌಲ್ಯಮಾಪನದ ನಂತರ ಸರ್ಕಾರಿ ಪ್ರೌಢಶಾಲೆ ಕಾಳಾವರ, ಕುಂದಾಪುರ ವಲಯ, ಇಲ್ಲಿನ ವಿದ್ಯಾರ್ಥಿ ನೂರ್ ಮಾಝಿನ್ 625 ರಲ್ಲಿ 622 ಅಂಕಗಳನ್ನು ಪಡೆದು ರಾಜ್ಯಕ್ಕೆ 4ನೇ Rank  ಪಡೆದಿದ್ದು 99.52% ಫಲಿತಾಂಶ ಪಡೆದಿದ್ದಾರೆ.

ಕುಂದಾಪುರ ವಲಯದಲ್ಲಿ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲೇ ಟಾಪರ್ ಆಗಿ ಗುರುತಿಸಿಕೊಂಡಿದ್ದಾನೆ.ಈತ ಸರ್ಕಾರಿ ಪ್ರೌಢಶಾಲೆ ಹೆಸ್ಕತ್ತೂರು ಇಲ್ಲಿನ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಹಾಗೂ ಕುಂದಾಪುರ ಕ್ಲಸ್ಟರ್ ನ ರಿಸೋರ್ಸ್ ಪರ್ಸನ್ ಉಮ್ಮೆ ಸಲ್ಮಾ ಇದ್ರೂಸಿಯಾ ಇವರ ಪುತ್ರ. ಮುಂದೆ ವಿಜ್ಞಾನ ವಿಭಾಗದಲ್ಲಿ ಓದಿ ಫಿಸಿಕ್ಸ್ ನಲ್ಲಿ ವಿಜ್ಞಾನಿ ಆಗುವ ಗುರಿ ಹೊಂದಿದ್ದಾನೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!