spot_img
Friday, April 24, 2026
spot_img

ಭಾರಿ ಮಳೆಯ ಆರ್ಭಟ : ಕುಮಟಾ – ಶಿರಸಿ ಸಂಪರ್ಕ ಕಡಿತ

ಜನಪ್ರತಿನಿಧಿ (ಕಾರವಾರ) : ಅಬ್ಬರದ ಮಳೆಗೆ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿರುವ ಪರಿಣಾಮ ಕುಮಟಾ – ಶಿರಸಿ ಸಂಪರ್ಕ ಕಡಿತಗೊಂಡಿದೆ.

ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು.  ನಿನ್ನೆ(ಶುಕ್ರವಾರ) ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ. ಮಳೆಯ ಅಬ್ಬರದಿಂದ ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧನೆ ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯರು ಕೂಡ ಎಚ್ಚರದಿಂದ ಇರುವಂತೆ ಮನವಿ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!