spot_img
Wednesday, April 1, 2026
spot_img

ಸಿಇಟಿ ಪರೀಕ್ಷಾ ಫಲಿತಾಂಶ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯಗೆ ರಾಜ್ಯ ಮಟ್ಟದ ಎಂಜಿನಿಯರಿಂಗ್ ನಲ್ಲಿ   209ನೇ Rank

ಕುಂದಾಪುರ :ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025 ನೇ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ C  ಶೆಟ್ಟಿ ಎಂಜಿನಿಯರಿಂಗ್  ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 209ನೇ ರ‍್ಯಾಂಕ್ ಪಡೆದಿದ್ದಾಳೆ.
 ಪ್ರತಿ ದಿನ ಕಾಲೇಜಿನಲ್ಲಿ ಸ್ಪರ್ಧಾತ್ಮಕ  ಪರೀಕ್ಷೆಗೆ  ತರಬೇತಿ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು  ಪಡೆದುಕೊಂಡು ಅದ್ಭುತ ಸಾಧನೆ ಮೆರೆದಿದ್ದಾಳೆ.
   ವಿದ್ಯಾರ್ಥಿನಿಗೆ  ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!