spot_img
Wednesday, April 1, 2026
spot_img

2025ರ ಸಿ.ಇ.ಟಿ ಪರೀಕ್ಷೆಯಲ್ಲಿ ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಸಾಧನೆ

ಕುಂದಾಪುರ: 2025ರ ಸಾಲಿನ ಸಿ.ಇ.ಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ Rank ಗಳನ್ನು ಗಳಿಸುವುದರ ಮೂಲಕ ಎಕ್ಸಲೆಂಟ್ ಕಾಲೇಜು ಗಮನ ಸಳೆದಿದೆ.

ಪ್ರಸ್ತುತಿ ಶೆಟ್ಟಿ 222, ತ್ರಿಶಾ ಪಿ ಶೆಟ್ಟಿ 1123, ಅನನ್ಯ ಯು ಶೆಟ್ಟಿ 1195, ಸ್ಮರಣ್ ಎಂ 1415, ರಶ್ಮಿ 1542, ಧನುಷ್ ದೇವಾಡಿಗ 1801, ಅವಿಜಿತ್ ಶೆಟ್ಟಿ 1806, ಪದ್ಮಾಶ್ರೀ ವಿ ಎನ್ 3414, ಸುಶಾಂತ್ ಚಂದ್ರ 3446, ಪ್ರಥಮ ತಾಳಿಕೋಟೆ 3641, ಚಿತ್ರಾ ನಾಯ್ಕ 3675, ಶ್ರೀ ಹರ್ಷ ಪಿ ಎನ್ 3940, ಪ್ರಜ್ವಲ್ ಕುಮಾರ್ ಎಸ್ 3950, ಆಕಾಶ್ 4383, ತನ್ವಿ ಶೆಟ್ಟಿ 4548, ಶಬರಿ ಡಿ ಶೆಟ್ಟಿ 4675, rank ಗಳನ್ನು ಗಳಿಸಿ ರಾಜ್ಯದಲ್ಲಿ ನಮ್ಮ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಎಂ. ಎಂ ಹೆಗ್ಡೆ ಎಜುಕೇಶನಲ್ & ಚಾರೀಟೆಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!