spot_img
Wednesday, April 1, 2026
spot_img

ಕೇರಳ ಕರಾವಳಿಗೆ ವಾಡಿಕೆಗಿಂತ ಮೊದಲೇ ಮುಂಗಾರು ಪ್ರವೇಶ | ರಾಜ್ಯದಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದ್ದು ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮಿಸಿದೆ. 2009ರ ನಂತರ ಮೊದಲ ಬಾರಿಗೆ, ಮಾನ್ಸೂನ್ ಭಾರತದ ಮುಖ್ಯ ಭೂಭಾಗವನ್ನು ಇಷ್ಟು ಬೇಗ ತಲುಪಿದೆ ಎಂದು ಮಾಹಿತಿಯನ್ನು ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳ, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!