spot_img
Wednesday, April 1, 2026
spot_img

ಜ್ಞಾನಸುಧಾದಲ್ಲಿ ಮೌಲ್ಯಸುಧಾ ಹಾಗೂ ಭಜನಾ ಸುಧಾ ಜ್ಞಾನಯೋಗಿ ಶ್ರೀಸಿದ್ಧೇಶ್ವರ ಮಹಾಸ್ವಾಮಿಗಳ ಸಂಸ್ಮರಣೆ

ಕಾರ್ಕಳ: ಗಣಿತ ನಗರ :ಶ್ರೀ ಮಹಾಗಣಪತಿ ದೇವಸ್ಥಾನ ಜ್ಞಾನಸುಧಾ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ಟ್ರಸ್ಟ್ ಸಹಯೋಗದಲ್ಲಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ದಿನಾಂಕ 28.5.2025ನೇ ಬುಧವಾರ, ಸಂಜೆ ೬ ಗಂಟೆಗೆ, ಗಣಿತನಗರ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿರುವ ಮೌಲ್ಯಸುಧಾ ಕಾರ್ಯಕ್ರಮದಲ್ಲಿ ಗದಗದ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದಪ ಜಗದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳು ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ-ಜೀವನ ದರ್ಶನ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ.

ದಿನಾಂಕ29.5.2025ರ ಗುರುವಾರದಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಸ್ಮರಣೆಯಲ್ಲಿ ಆಹ್ವಾನಿತ 12 ಭಜನಾ ತಂಡಗಳಿಂದ ಸೂರ್‍ಯೋದಯದಿಂದ ಸೂರ್ಯಾಸ್ತದವರೆಗೆ ವಿಶೇಷ ಭಜನಾ ಸುಧಾ ಕಾರ್ಯಕ್ರಮ ನಡೆಯಲಿದೆ‌ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!