spot_img
Wednesday, March 18, 2026
spot_img

ಗಂಗೊಳ್ಳಿಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

ಗಂಗೊಳ್ಳಿ : ಸಮಾಜ ಸೇವಕ ಬೈಲುಮನೆ ಆನಂದ ಬಿಲ್ಲವ ಇವರ ವತಿಯಿಂದ ಗಂಗೊಳ್ಳಿಯ ಶ್ರೀ ಶಿರಸಿ ಅಮ್ಮನವರ  ಸನ್ನಿಧಾನದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಆನಂದ ಬಿಲ್ಲವ ಅವರು ದೇವರಲ್ಲಿನ ನಂಬಿಕೆ ನಿಮ್ಮ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ನಿಮ್ಮ ಕಲಿಕೆ ಉಳಿದವರಿಗೆ ಪ್ರೇರಣೆಯಾಗುವಂತಿರಲಿ ಎಂದು ಶುಭ ಹಾರೈಸಿದರು.

 ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ, ಮಾಜಿ ಪಂಚಾಯತ್ ಸದಸ್ಯ ನಾಗರಾಜ ಖಾರ್ವಿ, ಶ್ರೀ ಮಹಂಕಾಳಿ ಕುಣಿತ ಭಜನಾ ಮಂಡಳಿ ತಂಡದ ಮುಖ್ಯಸ್ಥೆ ಜ್ಯೋತಿ ಖಾರ್ವಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!